alex Certify ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಸ್ಕಾಂ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಕಾರಣ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್ 31 ಇಂದು ವಿದ್ಯುತ್ ವ್ಯತ್ಯಯವಾಗಲಿದೆ.

ಆಗಸ್ಟ್ 31 ಶನಿವಾರ

ಶನಿವಾರ, ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ
ವೆಗಾ ಸಿಟಿ ಮಾಲ್, ಬನ್ನೇರುಘಟ್ಟ ಮುಖ್ಯ ರಸ್ತೆ, ಐಎಎಸ್ ಕಾಲೋನಿ, ಕೆಎಎಸ್ ಕಾಲೋನಿ, ಎನ್ಎಸ್ ಪಾಳ್ಯ ಕೈಗಾರಿಕಾ ಪ್ರದೇಶ, ಬಿಳೇಕಹಳ್ಳಿ ಮುಖ್ಯ ರಸ್ತೆ, ಜಯನಗರ 4 ಟಿ, 9 ಬ್ಲಾಕ್, ಈಸ್ಟ್ ಎಂಡ್, ಬಿಎಚ್ಇಎಲ್ ಲೇಔಟ್, ಎನ್ಎಎಲ್ ಲೇಔಟ್, ತಿಲಕ್ ನಗರ, ಜಯದೇವ ಆಸ್ಪತ್ರೆ, ರಂಕಾ ಕಾಲೋನಿ ರಸ್ತೆ, ಬಿಸ್ಮಿಲ್ಲಾ ನಗರ, ಬಿಟಿಎಂ 1 ಹಂತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...