alex Certify ಬೆಂಗಳೂರಿಗರೇ ಗಮನಿಸಿ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರೇ ಗಮನಿಸಿ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್ 20) ರಂದು ಹಾಗೂ ನಾಳೆ ( ಆ.21) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇಂದು ಎಲ್ಲೆಲ್ಲಿ ಪವರ್ ಕಟ್

ನಿಮ್ಹಾನ್ಸ್ ಅಡ್ಮಿನ್ ಬ್ಲಾಕ್, ಎನ್ಡಿಆರ್ಐ-ಪೊಲೀಸ್ ಕ್ವಾರ್ಟರ್ಸ್, ಕೋರಮಂಗಲ 3, 4, 5, 6, 7 , 8 ಬ್ಲಾಕ್ಗಳು, ಎನ್ಡಿಆರ್ಐ, ಎನ್ಐಎಎನ್ಪಿ, ಸೇಂಟ್ ಜಾನ್ಸ್ ಆಸ್ಪತ್ರೆ, ಹಳೆ ಮಡಿವಾಳ, ಒರಾಕಲ್, ಮಡಿವಾಳ, ಕೋಣನಕುಂಟೆ, ತಲಘಟ್ಟಪುರ, ದೊಡ್ಡಕಲ್ಲಸಂದ್ರ, ಆವಲಹಳ್ಳಿ, ಶ್ರೀನಿಧಿ ಲೇಔಟ್ ಮತ್ತು ಅಕ್ಕಪಕ್ಕದ ಪ್ರದೇಶಗಳು. ಆಡುಗೋಡಿ, ಸಲಾರ್ಪುರಿಯ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆಎಂಎಫ್ ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, , ಲಕ್ಕಸಂದ್ರ, ವಿಲ್ಸನ್ ಗಾರ್ಡನ್, ಚಿಕ್ಕ ಆಡುಗೋಡಿ, ಕೃಷ್ಣ ನಗರ ಕೈಗಾರಿಕಾ ಪ್ರದೇಶ ಬೆಂಗಳೂರು ಡೈರಿ, ಫೋರಂ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ನಾಳೆ ಎಲ್ಲೆಲ್ಲಿ ಪವರ್ ಕಟ್

ಆಗಸ್ಟ್ 21 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಶಾಂತಿನಗರ, ಬಿಟಿಎಸ್ ರಸ್ತೆ. ಸುಧಾಮನಗರ, ಕೆ.ಎಚ್.ರಸ್ತೆ, ಶಾಂತಿನಗರ, ಸುಬ್ಬಯ್ಯ ವೃತ್ತ, ಸಿದ್ದಯ್ಯ ರಸ್ತೆ, ಲಾಲ್ಬಾಗ್ ರಸ್ತೆ , ವಿಲ್ಸನ್ ಗಾರ್ಡನ್, ಹೊಂಬೇಗೌಡನಗರ, ಸಂಪಂಗಿರಾಮನಗರ, ಜೆ.ಸಿ.ರಸ್ತೆ, ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...