ಬೆಂಗಳೂರು : ಸಾಧು ವಾಸವಾನಿ ಜಯಂತಿ ಪ್ರಯುಕ್ತ ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ.
ನಿಯಮ ಮೀರಿ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕ ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ.