alex Certify BIG NEWS: ಹಾಡಹಗಲೇ ಬೆಂಗಳೂರಿನ ಸಾರಕ್ಕಿ ಪಾರ್ಕ್ ನಲ್ಲಿ ಡಬಲ್ ಮರ್ಡರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಡಹಗಲೇ ಬೆಂಗಳೂರಿನ ಸಾರಕ್ಕಿ ಪಾರ್ಕ್ ನಲ್ಲಿ ಡಬಲ್ ಮರ್ಡರ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನನಿಬಿಡ ಪಾರ್ಕ್ ಒಂದರಲ್ಲಿ ಹಾಡಹಗಲೇ ಜೋಡಿ ಕೊಲೆ ನಡೆದಿದೆ.

ಬೆಂಗಳೂರಿನ ಸಾರಕ್ಕಿ ಬಳಿಯಿರುವ ಪಾರ್ಕ್ ನಲ್ಲಿ ಸುರೇಶ್ ಹಾಗೂ ಅನುಷಾ ಎಂಬುವವರನ್ನು ಬರ್ಬರವಾಗಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇಂದು ಸಂಜೆ 4:15ರ ಸುಮಾರಿಗೆ ಸುರೇಶ್ ಹಾಗೂ ಅನುಷಾ ಎಂಬುವವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಜೆ.ಪಿ.ನಗರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...