alex Certify BIG NEWS : ಶಾಲೆಗಳಿಗೆ ಬಾಂಬ್ ಬೆದರಿಕೆ : ಸಮಗ್ರ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಶಾಲೆಗಳಿಗೆ ಬಾಂಬ್ ಬೆದರಿಕೆ : ಸಮಗ್ರ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಬೆಂಗಳೂರಿನ 44 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ತನಿಖೆಗೆ ಆದೇಶಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ವಿಚಾರವಾಗಿ ಎಲ್ಲಿಂದ ಸಂದೇಶ ಬಂದಿದೆ? ಯಾರು ಕಳುಹಿಸಿದ್ದಾರೆ ಎಂಬ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದರು.

ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಶಾಲೆಗಳಿಗೂ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...