alex Certify BREAKING NEWS: ರಾಜ್ಯದಲ್ಲಿಂದು 16436 ಜನರಿಗೆ ಸೋಂಕು, 60 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು 16436 ಜನರಿಗೆ ಸೋಂಕು, 60 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 16,436 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 44,819 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

1,48,800 ಸಕ್ರಿಯ ಪ್ರಕರಣಗಳಿವೆ. ಇವತ್ತು 1,45,204 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 11.31 ರಷ್ಟು ಇದೆ. 60 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು 6640 ಜನರಿಗೆ ಸೋಂಕು ತಗುಲಿದೆ. 14 ಮಂದಿ ಮೃತಪಟ್ಟಿದ್ದಾರೆ. 71 ಸಾವಿರಕ್ಕೂ  ಅಧಿಕ ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...