alex Certify BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಸಾವಿನ ಸಂಖ್ಯೆ ಇಳಿಕೆ; 636 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಸಾವಿನ ಸಂಖ್ಯೆ ಇಳಿಕೆ; 636 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 636 ಜನರಿಗೆ ಸೋಂಕು ತಗುಲಿದ್ದು, ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ.

745 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,77,225 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,27,029 ಜನ ಗುಣಮುಖರಾಗಿದ್ದಾರೆ. 37,811 ಜನ ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.37 ರಷ್ಟು ಇದೆ. 12,356 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 245 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. 206 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 7665 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...