alex Certify BREAKING NEWS: 1805 ಜನರಿಗೆ ಸೋಂಕು ದೃಢ, 36 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 1805 ಜನರಿಗೆ ಸೋಂಕು ದೃಢ, 36 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕು ಹೆಚ್ಚಾಗಿದ್ದು, 1805 ಜನರಿಗೆ ಇರುವುದು ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇಕಡ 1.11 ರಷ್ಟು ಇದೆ. ಇವತ್ತು 1854 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

24,328 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 1,62,338 ಪರೀಕ್ಷೆ ನಡೆಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಂದು 441 ಜನರಿಗೆ ಕೊರೊನಾ ಸೋಂಕು ತಗಲಿದ್ದು, 7 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 434 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 8560 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...