alex Certify BREAKING NEWS: ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ, 5 ಸಾವಿರಕ್ಕಿಂತ ಕಡಿಮೆಯಾದ ಹೊಸ ಪ್ರಕರಣಗಳ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ, 5 ಸಾವಿರಕ್ಕಿಂತ ಕಡಿಮೆಯಾದ ಹೊಸ ಪ್ರಕರಣಗಳ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಭಾರೀ ಇಳಿಕೆಯಾಗಿದ್ದು, ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕಿಂತಲೂ ಕಡಿಮೆಯಾಗಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ 4452 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 19,067 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 72,414 ಸಕ್ರಿಯ ಪ್ರಕರಣಗಳಿವೆ. 51 ಜನ ಸೋಂಕಿತರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇಕಡ 5.01 ರಷ್ಟು ಇದೆ.

ಬೆಂಗಳೂರಿನಲ್ಲಿ 2139 ಹೊಸ ಪ್ರಕರಣ ವರದಿಯಾಗಿದ್ದು, ಪಾಸಿಟಿವಿಟಿ ದರ ಶೇಕಡ 4.22 ರಷ್ಟು ಇದೆ. 17 ಜನ ಸೋಂಕಿತರು ಮೃತಪಟ್ಟಿದ್ದಾರೆ. 29,000 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...