alex Certify BREAKING NEWS: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಕೆ, 368 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಕೆ, 368 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 368 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,45,638 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 5772 ಸಕ್ರಿಯ ಪ್ರಕರಣಗಳು ಇವೆ. ಇವತ್ತು ಒಂದೇ ದಿನ 430 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,27,580 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 12,267 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 196 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 4,02,212 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4430 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 227 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 3,93,883 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3898 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...