ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.
ಇತ್ತೀಚೆಗೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೋರ್ವನನ್ನು ಓರ್ವ ಅಸಭ್ಯವಾಗಿ ತಬ್ಬಿಕೊಂಡು ಕಿರುಕುಳ ನೀಡಿದ ಘಟನೆ ನಡೆದಿದೆ. ಮಹಿಳೆಯೊಬ್ಬರು ತಮ್ಮ ಮನೆಯ ಗೇಟ್ ಓಪನ್ ಮಾಡುವಾಗ ಹಿಂದೆಯಿಂದ ಬಂದ ಗಟ್ಟಿಯಾಗಿ ತಬ್ಬಿಕೊಂಡಿದ್ದಾನೆ.
ನಂತರ ಮಹಿಳೆಯ ಆರೋಪಿಯ ವಿಡಿಯೋ ರೆಕಾರ್ಡ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ಕಳೆದ ರಾತ್ರಿ ನನ್ನ ಸ್ನೇಹಿತನೊಬ್ಬ ನನ್ನನ್ನು ನನ್ನ ಮನೆಯ ಬಳಿ ಡ್ರಾಪ್ ಮಾಡಿ ಹೋದ. ನಾನು ಗೇಟ್ ತೆರೆಯಲು ಮುಂದಾದಾಗ ವ್ಯಕ್ತಿ ಬಂದು ಹಿಂದಿನಿಂದ ನನ್ನನ್ನು ತಂಬಿಕೊಂಡಿದ್ದಾನೆ. ನಾನು ಸ್ನೇಹಿತನಿಗೆ ಕರೆ ಮಾಡಿ ಅವನನ್ನು ಹಿಡಿಯಲು ಹೇಳಿದೆ ಎಂದು ಮಹಿಳೆ ಪೋಸ್ಟ್ ಹಂಚಿಕೊಂಡಿದ್ದಾರೆ.