
ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಭಾಸ್ಕರ್ ಮತ್ತು ಪ್ರಿನ್ಸ್ ಅವರು ಶಿವಾಜಿನಗರದಲ್ಲಿ ಹಣ ಹಂಚುತ್ತಿದ್ದ ವೇಳೆ ದಾಳಿ ಮಾಡಿ 7.60 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಬಿಜೆಪಿ ಅಭ್ಯರ್ಥಿ ಪರವಾಗಿ ಹಣ ಹಂಚುತ್ತಿದ್ದ ಮಾಹಿತಿ ಪಡೆದ ಫ್ಲೈಯಿಂಗ್ಸ್ ಕ್ಕ್ವಾಡ್ ಮತ್ತು ಪೊಲೀಸರು ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.