alex Certify ಬಿಬಿಎಂಪಿ ವ್ಯಾಪ್ತಿಯಲ್ಲಿ ನಿನ್ನೆ ಒಂದೇ ದಿನ 2.17 ಲಕ್ಷ ಗಣಪತಿ ವಿಸರ್ಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಬಿಎಂಪಿ ವ್ಯಾಪ್ತಿಯಲ್ಲಿ ನಿನ್ನೆ ಒಂದೇ ದಿನ 2.17 ಲಕ್ಷ ಗಣಪತಿ ವಿಸರ್ಜನೆ

ಬೆಂಗಳೂರು: ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ನಿನ್ನೆ ಒಂದೇ ದಿನ 2.17 ಲಕ್ಷ ಗಣಪತಿ ವಿಸರ್ಜನೆ ಮಾಡಲಾಗಿದೆ.

ಬಿಬಿಎಂಪಿ 8 ವಲಯಗಳಲ್ಲಿ 2,17,006 ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ. ಬಿಬಿಎಂಪಿ ಪೂರ್ವ ವಲಯ 40791, ಪಶ್ಚಿಮ ವಲಯ 52429, ದಕ್ಷಿಣ ವಲಯ 84149, ಬೊಮ್ಮನಹಳ್ಳಿ ವಲಯ 3915, ದಾಸರಹಳ್ಳಿ ವಲಯ 1719, ಮಹದೇವಪುರ 7229, ಆರ್.ಆರ್. ನಗರ 12680, ಯಲಹಂಕ 14094 ಗಣಪತಿ ಮೂರ್ತಿ ವಿಸರ್ಜನೆ ಮಾಡಲಾಗಿದೆ. ಕೆರೆಗಳು, ಕಲ್ಯಾಣಿ, ಮೊಬೈಲ್ ಟ್ಯಾಂಕರ್ ಸೇರಿ ಹಲವು ಕಡೆ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...