alex Certify ಜಗಮಗಿಸುತ್ತಿದೆ ಬೆಂಗಳೂರಲ್ಲಿ ಮೋದಿ ಉದ್ಘಾಟಿಸಲಿರುವ ಕೆ.ಆರ್. ಪುರಂ ಮೆಟ್ರೋ ನಿಲ್ದಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಗಮಗಿಸುತ್ತಿದೆ ಬೆಂಗಳೂರಲ್ಲಿ ಮೋದಿ ಉದ್ಘಾಟಿಸಲಿರುವ ಕೆ.ಆರ್. ಪುರಂ ಮೆಟ್ರೋ ನಿಲ್ದಾಣ

ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಕೆಆರ್ ಪುರಂ-ವೈಟ್‌ಫೀಲ್ಡ್ ಮೆಟ್ರೋ ಮಾರ್ಗ ಜಗಮಗಿಸುತ್ತಿದೆ. ಈ ಮಾರ್ಗದ ಮೆಟ್ರೋ ನಿಲ್ದಾಣಗಳು ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.

ಹೊಸ ಮೆಟ್ರೋ ಮಾರ್ಗದ ಉದ್ಘಾಟನೆಗೆ ಮುಂಚಿತವಾಗಿ, BMRCL (ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್) ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣವನ್ನು ವರ್ಣರಂಜಿತ ದೀಪಗಳಿಂದ ಬೆಳಗಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25 ರಂದು ಕೆಆರ್ ಪುರಂ-ವೈಟ್‌ಫೀಲ್ಡ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ.

ಟ್ವಿಟರ್ ಬಳಕೆದಾರರು ಸಹ ನಿಲ್ದಾಣಗಳ ವಿಡಿಯೋವನ್ನ ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

— Bangalore Metro Updates (@WF_Watcher) March 22, 2023

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...