alex Certify ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಬಿಇಒ: ಶಿಕ್ಷಕನಿಂದ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಬಿಇಒ: ಶಿಕ್ಷಕನಿಂದ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಯಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ಬಿಇಒ ಕೆ.ಎನ್. ಜಯಣ್ಣ ಅವರು ಶಾಲೆಗೆ ನಿಯೋಜನೆ ಮಾಡಲು ಶಿಕ್ಷಕನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಶಿಕ್ಷಕರ ರಾಜಪ್ಪ ಅವರಿಂದ 15 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಡೂರು ತಾಲೂಕಿನ ಜಿ. ತಿಮ್ಮಾಪುರ ಗೇಟ್ ಬಳಿ ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...