alex Certify ಕಾರ್ಯಪಾಲಕ ಇಂಜಿನಿಯರ್ ಸೇರಿ ಬೆಸ್ಕಾಂನ ಐವರು ಸಿಬ್ಬಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಯಪಾಲಕ ಇಂಜಿನಿಯರ್ ಸೇರಿ ಬೆಸ್ಕಾಂನ ಐವರು ಸಿಬ್ಬಂದಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೋಪ್ ಫಾರಂ ಸಿಗ್ನಲ್ ನಲ್ಲಿ ತಾಯಿ, ಮಗು ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಗೋಡಿ ಠಾಣೆ ಪೋಲೀಸರು ಬೆಸ್ಕಾಂನ ಐವರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.

ಬೆಸ್ಕಾಂ ಇಇ ಶ್ರೀರಾಮ್, ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸುಬ್ರಹ್ಮಣ್ಯ, ವೈಟ್ಫೀಲ್ಡ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಚೇತನ್, ಬೆಸ್ಕಾಂ ವೈಟ್ಫೀಲ್ಡ್ ಕಿರಿಯ ಅಭಿಯಂತರ ರಾಜಣ್ಣ, ಬೆಸ್ಕಾಂ ಸ್ಟೇಷನ್ ಆಪರೇಟರ್ ಮಂಜುನಾಥ ಅವರನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಕಾಡುಗೋಡಿ ಠಾಣೆ ಪೋಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...