alex Certify BREAKING NEWS: ಭವಾನಿಪುರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಮಮತಾ ಬ್ಯಾನರ್ಜಿ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭವಾನಿಪುರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಮಮತಾ ಬ್ಯಾನರ್ಜಿ ಮುನ್ನಡೆ

ಕೊಲ್ಕೊತ್ತಾ: ದೇಶದ ಗಮನ ಸೆಳೆದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಮುನ್ನಡೆ ಗಳಿಸಿದ್ದಾರೆ.

ಅವರು 2800 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪಶ್ಚಿಮಬಂಗಾಳದ 2 ವಿಧಾನಸಭೆ ಮತ್ತು 1 ಲೋಕಸಭೆ ಕ್ಷೇತ್ರದ ಉಪ ಚುನಾವಣೆ ನಡೆದಿದ್ದು, ಈ ಮೂರು ಕ್ಷೇತ್ರಗಳಲ್ಲಿಯೂ ಟಿಎಂಸಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಭವಾನಿಪುರದಲ್ಲಿ 2800, ಶಾಮಸರ್ ಗಂಜ್ ನಲ್ಲಿ 500 ಮತಗಳ ಅಂತರದಿಂದ ಟಿಎಂಸಿ ಅಭ್ಯರ್ಥಿಗಳು ಮುನ್ನಡೆ ಗಳಿಸಿದ್ದಾರೆ. ಜಂಗಿಪೂರ್ ಲೋಕಸಭೆ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ 2,500 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...