alex Certify ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ: ಭದ್ರಾ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ: ಭದ್ರಾ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಇನ್ ವೆಸ್ಟ್ ಮೆಂಟ್ ಸಮಿತಿ ಅನುಮೋದನೆ ನೀಡಿದೆ. ಭದ್ರಾ ಯೋಜನೆಗೆ ರಾಷ್ಟ್ರೀಯ ಸ್ಥಾನ ಮಾನ ನೀಡಲಾಗಿದೆ. ಈ ಮಾನ್ಯತೆ ಪಡೆದ ರಾಜ್ಯದ ಮೊದಲ ಯೋಜನೆ ಇದಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಯ 16,125 ಕೋಟಿ ರೂ. ಯೋಜನೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್ ಮೆಂಟ್ ಸಮಿತಿ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ಈ ಯೋಜನೆಯಿಂದ ದಾವಣಗೆರೆ, ಚಿತ್ರದುರ್ಗ, ತುಮಕೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ.

ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದು, ತಮ್ಮ ಮನವಿಗೆ ಸ್ಪಂದಿಸಿ ಯೋಜನೆಗೆ ಅನುಮೋದನೆ ದೊರಕಿಸಿ ಕೊಟ್ಟ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...