alex Certify BREAKING NEWS: ಭದ್ರಾನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಪ್ರವಾಸಿಗರು ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭದ್ರಾನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಪ್ರವಾಸಿಗರು ನೀರುಪಾಲು

ಚಿಕ್ಕಮಗಳೂರು: ಭದ್ರಾನದಿಯಲ್ಲಿ ಈಜಲು ಹೊಗಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗಿರುವ ಘಟನೆ ಚಿಕ್ಕಮಗಳೂರಿನ ಕಳಸಾದಲ್ಲಿ ನಡೆದಿದೆ.

ಬೆಂಗಳೂರಿನಿಂದ 7 ಸ್ನೇಹಿತರ ಟೀಂ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿತ್ತು. ಈ ವೇಳೆ ಭದ್ರಾನದಿಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ.

ಜಗದೀಶ್ ಹಾಗೂ ಛೋಟಾ ಮೃತ ದುರ್ದೈವಿಗಳು. ಅಗ್ನಿಶಾಮಕ ಸಿಬ್ಬಂದಿಗಳು ಮೃತದೇಹವನ್ನು ಹೊರತೆಗೆದಿದ್ದಾರೆ. ಕಳಸಾ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...