
ಈ ಚಿತ್ರವನ್ನು ಗೀತಾ ಪಿಕ್ಚರ್ ಬ್ಯಾನರ್ ನಲ್ಲಿ ಗೀತಾ ಶಿವರಾಜ್ ಕುಮಾರ್ ನಿರ್ಮಾಣ ಮಾಡಿದ್ದು, ಶಿವರಾಜ್ ಕುಮಾರ್ ಗೆ ಜೋಡಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ, ಇನ್ನುಳಿದಂತೆ ರಾಹುಲ್ ಬೋಸ್, ಅವಿನಾಶ್, ದೇವರಾಜ್, ಛಾಯಾ ಸಿಂಗ್, ಶಬೀರ್ ಕಲ್ಲರಕ್ಕಲ್, ಮಧು ಗುರುಸ್ವಾಮಿ, ಹಿರಣ್ಣಯ್ಯ ತೆರೆ ಹಂಚಿಕೊಂಡಿದ್ದಾರೆ. ರವಿ ಬಸ್ರೂರು ಸಂಗೀತ ಸಂಯೋಜನೆ ನೀಡಿದ್ದು, ಆಕಾಶ ಹಿರೇಮಠ ಸಂಕಲನ, ನವೀನ್ ಕುಮಾರ್ ಛಾಯಾಗ್ರಹಣವಿದೆ.