alex Certify BIG BREAKING NEWS: ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಅಸ್ತು ಎಂದ DCGI | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಅಸ್ತು ಎಂದ DCGI

ನವದೆಹಲಿ: ಶೀಘ್ರವೇ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲಾಗುತ್ತದೆ. ಭಾರತ್ ಬಯೋಟೆಕ್ ನ ಲಸಿಕೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ(DCGI) ಅನುಮತಿ ನೀಡಿದೆ.

12 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಅಸ್ತು ಎಂದು ಹೇಳಲಾಗಿದ್ದು, ಶೀಘ್ರವೇ ಮಕ್ಕಳಿಗೆ ಲಸಿಕೆ ನೀಡಿಕೆ ಕಾರ್ಯ ಆರಂಭವಾಗಲಿದೆ. ಮಕ್ಕಳ ವ್ಯಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡಲಾಗಿದ್ದು, ಶೀಘ್ರವೇ ಲಸಿಕೆ ನೀಡಿಕೆ ಅಭಿಯಾನ ಶುರುವಾಗಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...