alex Certify ಯದುವೀರ್ ಒಡೆಯರ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯದುವೀರ್ ಒಡೆಯರ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.

ಮಾರ್ಚ್ 16ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ನಾಯಕರ ಸಮ್ಮುಖದಲ್ಲಿ ಯದುವೀರ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈ ಹಿಂದೆ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳಿದ್ದ ಅವರು ಈಗ ಬದಲಾದ ಸನ್ನಿವೇಶದಲ್ಲಿ ರಾಜಕಾರಣಕ್ಕೆ ಪ್ರವೇಶಿಸುತ್ತಿದ್ದಾರೆ.

ಮೈಸೂರು –ಕೊಡಗು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಅವರ ಹೆಸರನ್ನು ಬಿಜೆಪಿ ಘೋಷಿಸಿದೆ. ಶನಿವಾರ ಪಕ್ಷದ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿರುವ ಯದುವೀರ್ ರಾಜಕೀಯ ಪ್ರವೇಶಿಸಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...