
ಬೀದರ್ ಜಿಲ್ಲೆಯಲ್ಲಿ ಕೊರೋನಾ ಸೋಂಕು ಮತ್ತಷ್ಟು ಇಳಿಕೆಯಾಗಿದೆ. ಇಂದು 19 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇವತ್ತು ಒಬ್ಬ ಸೋಂಕಿತರು ಮೃತಪಟ್ಟಿದ್ದಾರೆ. 119 ಸಕ್ರಿಯ ಪ್ರಕರಣಗಳು ಇವೆ. 26 ಜನರಿಗೆ ಬ್ಲಾಕ್ ಫಂಗಸ್ ಇರುವುದು ದೃಢಪಟ್ಟಿದೆ ಎಂದು ಹೇಳಲಾಗಿದೆ.
//google ad from Jan 2022 ?>
09-06-2021 7:21PM IST / No Comments / Posted In: Karnataka, Latest News, Live News