alex Certify ಬಿಗ್ ಬ್ಯಾಷ್ ಲೀಗ್ 2023; ಇಂದು ಮೆಲ್ಬೋರ್ನ್ ಸ್ಟಾರ್ಸ್ ಹಾಗೂ ಸಿಡ್ನಿ ಸಿಕ್ಸರ್ಸ್ ಮುಖಾಮುಖಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ಬ್ಯಾಷ್ ಲೀಗ್ 2023; ಇಂದು ಮೆಲ್ಬೋರ್ನ್ ಸ್ಟಾರ್ಸ್ ಹಾಗೂ ಸಿಡ್ನಿ ಸಿಕ್ಸರ್ಸ್ ಮುಖಾಮುಖಿ

ಆಸ್ಟ್ರೇಲಿಯಾದ ಬಿಗ್ ಬ್ಯಾಶ್ ಲೀಗ್ ಪಂದ್ಯಗಳಲ್ಲಿ ಯುವ ಆಟಗಾರರು ಮಿಂಚುತ್ತಿದ್ದು, ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಐಪಿಎಲ್ ನಂತೆ ಸಾಕಷ್ಟು ಹೆಸರು ಮಾಡಿರುವ ಬಿಗ್ ಬ್ಯಾಷ್ ಲೀಗ್ ನ 14ನೇ ಪಂದ್ಯದಲ್ಲಿ ಇಂದು ಗ್ಲೇನ್ ಮ್ಯಾಕ್ಸ್ ವೆಲ್ ನಾಯಕತ್ವದ ಮೇಲ್ಬೋರ್ನ್ ಸ್ಟಾರ್ಸ್ ಹಾಗೂ ಮೋಸೆಸ್ ಹೆನ್ರಿಕ್ಸ್ ನೇತೃತ್ವದ  ಸಿಡ್ನಿ ಸಿಕ್ಸರ್ಸ್ ಮುಖಾಮುಖಿಯಾಗಲಿವೆ.

ಈ ಬಾರಿಯಲ್ಲಿ ಲೀಗ್ ನಲ್ಲಿ ಸತತ ಮೂರು ಪಂದ್ಯಗಳಲ್ಲಿ ಸೋತು ಬಿಗ್ ಬ್ಯಾಷ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಮೆಲ್ಬೋರ್ನ್ ಸ್ಟಾರ್ಸ್ ಜಯದ ಹುಡುಕಾಟದಲ್ಲಿದ್ದರೆ ಸಿಡ್ನಿ ಸಿಕ್ಸರ್ ಆಡಿರುವ ಮೂರು ಪಂದ್ಯಗಳಲ್ಲಿ ಜಯಭೇರಿಯಾಗುವ ಮೂಲಕ ಬಲಿಷ್ಠ ತಂಡವಾಗಿ ಹೊರಹೊಮ್ಮಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...