alex Certify BIG BREAKIG: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 24 ಗಂಟೆಯಲ್ಲಿ 268 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKIG: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 24 ಗಂಟೆಯಲ್ಲಿ 268 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದ್ದು, , ಕಳೆದ 24 ಗಂಟೆಯಲ್ಲಿ ದೇಶದಲ್ಲಿ 13,154 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 268 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 480860 ಕ್ಕೆ ಏರಿಕೆಯಾಗಿದೆ.

ನೆಚ್ಚಿನ ನಟನ ನೋಡಲು ಮುಗಿಬಿದ್ದ ಫ್ಯಾನ್ಸ್: ಜನನಿಬಿಡ ಪ್ರದೇಶದಲ್ಲಿ ಐಷಾರಾಮಿ ಕಾರ್ ಬಿಟ್ಟು ಸಲ್ಮಾನ್ ಖಾನ್ ಆಟೋ ಚಾಲನೆ

ಇನ್ನು ದೇಶದಲ್ಲಿ 82402 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7486 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34258778 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,99,252 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 63,91,282 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,43,83,22,742 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...