alex Certify BIG BREAKING: ಅಮರನಾಥ್ ದಲ್ಲಿ ಮೇಘಸ್ಫೋಟ; 15 ಯಾತ್ರಾರ್ಥಿಗಳು ಸಾವು; 40 ಜನ ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಅಮರನಾಥ್ ದಲ್ಲಿ ಮೇಘಸ್ಫೋಟ; 15 ಯಾತ್ರಾರ್ಥಿಗಳು ಸಾವು; 40 ಜನ ನಾಪತ್ತೆ

ನವದೆಹಲಿ: ಪವಿತ್ರ ಯಾತ್ರಾಸ್ಥಳ ಅಮರನಾಥ್ ದಲ್ಲಿ ಸಂಭವಿಸಿದ ಭಾರಿ ಮೇಘಸ್ಫೋಟದಲ್ಲಿ 15 ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಮರನಾಥ್ ದಲ್ಲಿ ನಿನ್ನೆ ಭಾರಿ ಮೇಘಸ್ಫೋಟ ಸಂಭವಿಸಿದ್ದು, ದಿಢೀರ್ ಪ್ರವಾಹವುಂಟಾಗಿದೆ, ಯಾತ್ರಾರ್ಥಿಗಳಿಗಾಗಿ ನಿರ್ಮಿಸಿದ್ದ ತಾತ್ಕಾಲಿಕ ಟೆಂಟ್ ಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. 15 ಸಾವಿರ ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಮೇಘಸ್ಫೋಟದಲ್ಲಿ 15 ಜನರು ಸಾವನ್ನಪ್ಪಿದ್ದಾರೆ. 30-40 ಯಾತ್ರಾರ್ಥಿಗಳು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಗಾಯಾಳುಗಳನ್ನು ಹೆಲಿಕಾಪ್ಟರ್ ನಲ್ಲಿ ಏರ್ ಲಿಫ್ಟ್ ಮಾಡಲಾಗುತ್ತಿದೆ. ಅಮರನಾಥ್ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...