alex Certify BIG BREAKING: ಆರ್.ಎಸ್.ಎಸ್. ನಾಯಕರ ಭೇಟಿಯಾದ BSY; ಕುತೂಹಲ ಮೂಡಿಸಿದ ಮಾಜಿ ಸಿಎಂ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಆರ್.ಎಸ್.ಎಸ್. ನಾಯಕರ ಭೇಟಿಯಾದ BSY; ಕುತೂಹಲ ಮೂಡಿಸಿದ ಮಾಜಿ ಸಿಎಂ ನಡೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆರ್.ಎಸ್.ಎಸ್ ನಾಯಕರನ್ನು ಭೇಟಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಕೇಶವಾ ಕೃಪಾಗೆ ತೆರಳಿರುವ ಬಿ.ಎಸ್.ಯಡಿಯೂರಪ್ಪ ಆರ್.ಎಸ್.ಎಸ್ ಮುಖಂಡ ಮುಕುಂದ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಆರ್.ಎಸ್.ಎಸ್ ನಾಯಕರ ಮೊದಲ ಭೇಟಿ ಇದಾಗಿದೆ.

SHOCKING NEWS: ಅನ್ ಲಾಕ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು; ಮತ್ತೆ ಜಾರಿಯಾಗುತ್ತಾ ಟಫ್ ರೂಲ್ಸ್….?

ಯಡಿಯೂರಪ್ಪನವರ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಚರ್ಚಿಸುವ ಉದ್ದೇಶ ಹಾಗೂ ರಾಜ್ಯಪಾಲರ ಹುದ್ದೆ ನೀಡುವ ನಿಟ್ಟಿನಲ್ಲಿ ಬಿ ಎಸ್ ವೈ ಮನವೊಲಿಕೆ ಮಾಡುವ ನಿಟ್ಟಿನಲ್ಲಿ ಆರ್.ಎಸ್.ಎಸ್ ನಾಯಕರು ಯತ್ನಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...