alex Certify BIG BREAKING: ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ – ಮಹತ್ವದ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ – ಮಹತ್ವದ ಘೋಷಣೆ ಸಾಧ್ಯತೆ

ಕೊರೊನಾ 2 ನೇ ಅಲೆ ದೇಶದಲ್ಲಿ ಅಬ್ಬರಿಸುತ್ತಿರುವ ಮಧ್ಯೆ ದೇಶದ ಬಹುತೇಕ ರಾಜ್ಯಗಳಲ್ಲಿ ಲಾಕ್‌ ಡೌನ್‌ ಘೋಷಣೆಯಾಗಿದೆ. ಇದೀಗ ಕೊರೊನಾ ಸೋಂಕಿಂತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವ ಕಾರಣ ಕೆಲವು ಕಡೆ ಭಾಗಶಃ ಲಾಕ್‌ ಡೌನ್‌ ತೆರವುಗೊಳಿಸಲಾಗುತ್ತಿದೆ.

ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದು, ದೇಶವಾಸಿಗಳಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ತಮ್ಮ ಇಂದಿನ ಭಾಷಣದಲ್ಲಿ ನರೇಂದ್ರ ಮೋದಿಯವರು ಮಹತ್ವದ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದ್ದು, ಎಲ್ಲರೂ ಈಗ ಪ್ರಧಾನಿಯವರ ಭಾಷಣವನ್ನು ಎದುರು ನೋಡುತ್ತಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...