ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪಟ್ಟಿ ಫೈನಲ್ ಆಗಿದ್ದು, ಅಧಿಕೃತವಾಗಿ ಪ್ರಕಟಗೊಂಡಿದೆ. ಮಧ್ಯಾಹ್ನ 2:15ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಒಟ್ಟು 29 ಸಚಿವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಉಪಮುಖ್ಯಮಂತ್ರಿ ಸ್ಥಾನ ಇರುವುದಿಲ್ಲ ಎಂದು ತಿಳಿಸಿದರು.
ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ
ಸಂಪುಟದಲ್ಲಿ ಹೊಸಬರು, ಅನುಭವಿಗಳು ಇರಲಿದ್ದು, 3 ದಲಿತ, 1 ಎಸ್ ಟಿ, 7 ಲಿಂಗಾಯಿತರು ಹಾಗೂ ಮಹಿಳೆಗೂ ಸ್ಥಾನ ನೀಡಲಾಗಿದೆ. ಜನಪರ ಆಡಳಿತ ನೀಡುವುದೇ ನಮ್ಮ ಉದ್ದೇಶ ಎಂದು ಹೇಳಿದರು.