alex Certify BIG BREAKING: ಉತ್ತರ ಪ್ರದೇಶದಲ್ಲಿ BJP ಭರ್ಜರಿ ಮುನ್ನಡೆ; ಮತ್ತೆ ಯೋಗಿ ಆದಿತ್ಯನಾಥ್ ಸರ್ಕಾರ ರಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಉತ್ತರ ಪ್ರದೇಶದಲ್ಲಿ BJP ಭರ್ಜರಿ ಮುನ್ನಡೆ; ಮತ್ತೆ ಯೋಗಿ ಆದಿತ್ಯನಾಥ್ ಸರ್ಕಾರ ರಚನೆ

ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದ್ದು, ನಿಚ್ಚಳ ಬಹುಮತದತ್ತ ಹೆಜ್ಜೆ ಹಾಕಿದೆ. ಈ ನಿಟ್ಟಿ ನಲ್ಲಿ ಯುಪಿಯಲ್ಲಿ ಮತ್ತೆ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ರಚನೆ ಬಹುತೇಕ ಖಚಿತವಾಗಿದೆ.

403 ಸದಸ್ಯ ಬಲದ ಉತ್ತರ ಪ್ರದೇಶದಲ್ಲಿ ಬಿಜೆಪಿ 245 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಸಮಾಜವಾದಿ ಪಕ್ಷ 96 ಕ್ಷೇತ್ರಗಳಲ್ಲಿ, ಬಿ ಎಸ್ ಪಿ ಹಾಗೂ ಕಾಂಗ್ರೆಸ್ ತಲಾ 6 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ELECTION BREAKING: ಗೋವಾದಲ್ಲಿ ಕ್ಷಣ ಕ್ಷಣಕ್ಕೂ ಟ್ರೆಂಡ್ ಬದಲಾವಣೆ; ಕಾಂಗ್ರೆಸ್, ಬಿಜೆಪಿ ಹಾವು -ಏಣಿ ಆಟ

ಉತ್ತರ ಪ್ರದೇಶದಲ್ಲಿ ಅಧಿಕಾರ ರಚನೆಗೆ ಅಗತ್ಯವಿರುವ ಮ್ಯಾಜಿಕ್ ಸಂಖ್ಯೆ 202. ಆದರೆ ಬಿಜೆಪಿ 245 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ರಚನೆ ಖಚಿತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...