alex Certify BIG BREAKING: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಗಳೂರಿನ ಮಾರ್ಗನ್ಸ್ ಸ್ಟ್ರೀಟ್ ನಲ್ಲಿರುವ ಮನೆಯೊಂದರಲ್ಲಿ ನಡೆದಿದೆ.

ಕಳೆದ ಮೂರು-ನಾಲ್ಕು ದಿನಗಳಿಂದ ಮನೆಯಿಂದ ಯಾರೂ ಹೊರಬರದಿರುವುದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಹೋಗಿ ನೋಡಿದಾಗ ಕುಟುಂಬವೊಂದು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ.

ಗಂಡ – ಹೆಂಡತಿ ಹಾಗೂ ಇಬ್ಬರು ಮಕ್ಕಳು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದು, ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...