alex Certify BIG BREAKING: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ದೇಶಾದ್ಯಂತ ಮತ್ತೆ ಹೆಚ್ಚುತ್ತಿದೆ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ದೇಶಾದ್ಯಂತ ಮತ್ತೆ ಹೆಚ್ಚುತ್ತಿದೆ ಆತಂಕ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 12,213 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 11ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524803ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 58215 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7624 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42674712 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 15,21,942 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,95,67,37,014 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 5,19,419 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...