alex Certify BIG BREAKING: ಒಂದೇ ದಿನದಲ್ಲಿ ಮತ್ತೆ 31,382 ಜನರಲ್ಲಿ ಕೋವಿಡ್ ಪಾಸಿಟಿವ್; ಸಾವಿನ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಮತ್ತೆ 31,382 ಜನರಲ್ಲಿ ಕೋವಿಡ್ ಪಾಸಿಟಿವ್; ಸಾವಿನ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 31,382 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 318 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 446368 ಕ್ಕೆ ಏರಿಕೆಯಾಗಿದೆ.

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಎಲ್‌ಐಸಿ HFL ನಿಂದ ಭರ್ಜರಿ ಗುಡ್‌ ನ್ಯೂಸ್

ಇನ್ನು ದೇಶದಲ್ಲಿ 300162 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 32542 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32848273 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 15,65,696 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 72,20,642 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 84,15,18,026 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...