alex Certify BIG BREAKING: ಒಂದೇ ದಿನದಲ್ಲಿ 11,466 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಏರುತ್ತಲೇ ಇದೆ ಸಾವಿನ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ 11,466 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಏರುತ್ತಲೇ ಇದೆ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 11,466 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡಿದ್ದು, ಒಂದೇ ದಿನದಲ್ಲಿ 460 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 461849 ಕ್ಕೆ ಏರಿಕೆಯಾಗಿದೆ.

ದ್ವಿಚಕ್ರವಾಹನ ಸವಾರರಿಗೆ ಭರ್ಜರಿ ಸುದ್ದಿ: ಸುರಕ್ಷತೆಗೆ ಕಾರ್ ಮಾದರಿ ಬೈಕ್ ಗಳಿಗೂ ಏರ್ ಬ್ಯಾಗ್

ಇನ್ನು ದೇಶದಲ್ಲಿ 139683 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 11961 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33787047 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 12,78,728 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 52,69,137 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,09,63,59,208 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...