alex Certify BIG BREAKING: ಒಂದೇ ದಿನದಲ್ಲಿ 11,903 ಜನರಲ್ಲಿ ಕೋವಿಡ್ ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ 11,903 ಜನರಲ್ಲಿ ಕೋವಿಡ್ ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 11,903 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ 311 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 459191 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 151209 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 14159 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33697740 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 10,68,514 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 41,16,230 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,07,29,66,315 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...