alex Certify BIG BREAKING: ಒಂದೇ ದಿನದಲ್ಲಿ 2,927 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ; ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ 2,927 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ; ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, 4ನೇ ಅಲೆ ಆತಂಕ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ 2,927 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 32 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 523654 ಕ್ಕೆ ಏರಿಕೆಯಾಗಿದೆ.

ಸ್ಪೂರ್ತಿದಾಯಕವಾಗಿದೆ ಸಾವು – ಬದುಕಿನ ಹೋರಾಟದ ನಡುವೆಯೂ ಉದ್ಯೋಗ ಗಿಟ್ಟಿಸಿಕೊಂಡ ಯುವಕನ ಕಥೆ

ಇನ್ನು ದೇಶದಲ್ಲಿ 16279 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2252 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42525563 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 1,88,19,40,971 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 21,97,082 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 5,05,065 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...