alex Certify BIG BREAKING: ಒಂದೇ ದಿನದಲ್ಲಿ 28,326 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ದೇಶದಲ್ಲಿದೆ ಇನ್ನೂ 3,03,476 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ 28,326 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ದೇಶದಲ್ಲಿದೆ ಇನ್ನೂ 3,03,476 ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಕಂಡುಬರುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 28,326 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 260 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 446918 ಕ್ಕೆ ಏರಿಕೆಯಾಗಿದೆ.

ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆ ನಿರೀಕ್ಷೆಯಲ್ಲಿದ್ದ ಬಡವರಿಗೆ ಶಾಕ್

ಇನ್ನು ದೇಶದಲ್ಲಿ 3,03,476 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 26032 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32902351 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 14,88,945 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 68,42,786 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 85,60,81,527 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...