alex Certify BIG BREAKING: ಒಂದೇ ದಿನದಲ್ಲಿ 6,984 ಜನರಲ್ಲಿ ಹೊಸದಾಗಿ ಕೋವಿಡ್ ದೃಢ; ದೇಶದಲ್ಲಿದೆ ಇನ್ನೂ 87,562 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ 6,984 ಜನರಲ್ಲಿ ಹೊಸದಾಗಿ ಕೋವಿಡ್ ದೃಢ; ದೇಶದಲ್ಲಿದೆ ಇನ್ನೂ 87,562 ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 6984 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 247 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 476135 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 87562 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8168 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34146931 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,84,883 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 68,89,025 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,34,61,14,483 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...