alex Certify BIG BREAKING: ಒಂದೇ ದಿನದಲ್ಲಿ 90,900ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು; 24 ಗಂಟೆಯಲ್ಲಿ ಸಾವಿನ ಸಂಖ್ಯೆಯಲ್ಲಿಯೂ ಗಣನೀಯ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ 90,900ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು; 24 ಗಂಟೆಯಲ್ಲಿ ಸಾವಿನ ಸಂಖ್ಯೆಯಲ್ಲಿಯೂ ಗಣನೀಯ ಏರಿಕೆ

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 90,928 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದಿನದ ಕೋವಿಡ್ ಪಾಸಿಟಿವ್ ರೇಟ್ ಶೇ.6.43ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 325 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 482876 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 285401 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 19206 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34341009 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 14,13,030 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 91,25,099 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,48,67,80,227 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...