
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 526879ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,25,076 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.52ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,35,55,041 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 25,75,389 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,072,946,593 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,56,153 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.