alex Certify BIG BREAKING: ಒಂದೇ ದಿನ ಮತ್ತೆ 16,000ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನ ಮತ್ತೆ 16,000ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 16,299 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 526879ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,25,076 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.52ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,35,55,041 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 25,75,389 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,072,946,593 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,56,153 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) August 11, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...