
ದೇಶದಲ್ಲಿ ಈವರೆಗೆ 5,28,121 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 49,636 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.70ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,06,972 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 28,09,189 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,14,55,91,100 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,16,504 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.