ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,007 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.
ಇನ್ನು ದೇಶದಲ್ಲಿ 11,058 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 818 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
//google ad from Jan 2022 ?>
14-04-2022 9:29AM IST / No Comments / Posted In: India, Featured News, Live News