alex Certify BIG BREAKING: ಕಳೆದ 24 ಗಂಟೆಯಲ್ಲಿ 1,007 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕಳೆದ 24 ಗಂಟೆಯಲ್ಲಿ 1,007 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,007 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಇನ್ನು ದೇಶದಲ್ಲಿ 11,058 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 818 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...