alex Certify BIG BREAKING: ಕಾರು ಸಮೇತ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕಾರು ಸಮೇತ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ

ಚಿಕ್ಕಮಗಳೂರು: ಕುಟುಂಬವೊಂದು ಕಾರು ಸಮೇತ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎಂ.ಸಿ.ಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆಗೂ ಮುನ್ನ ಮಂಜುನಾಥ್ ಎಂಬುವವರು ರಕ್ಷಾ ಎನ್ನುವವರ ಜೊತೆ ಸಂಭಾಷಣೆ ನಡೆಸಿದ್ದು, ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ವಾಯ್ಸ್ ಮೆಸೇಜ್ ಹಾಕಿ ಕುಟುಂಬ ಕಾರಿನ ಸಮೇತ ನದಿಗೆ ಹಾರಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಕುಟುಂಬ ಸದಸ್ಯರು ನದಿಗೆ ಹಾರಿದ್ದಾರೆ. ಇಬ್ಬರು ನೀರುಪಾಲಾಗಿದ್ದು, ಓರ್ವರನ್ನು ರಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...