
ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಪೂರ್ಣಗೊಳ್ಳುತ್ತ ಬಂದಿರುವ ಹಿನ್ನೆಲೆಯಲ್ಲಿ ಹೊಸ ರಾಷ್ಟ್ರಪತಿಗಳ ಆಯ್ಕೆಗಾಗಿ ದಿನಾಂಕ ನಿಗದಿಯಾಗಲಿದೆ.
ಇಂದು ಮಧ್ಯಾಹ್ನ 3:00 ಗಂಟೆಗೆ ಕೇಂದ್ರ ಚುನಾವಣಾ ಆಯೋಗದಿಂದ ಕರೆಯಲಾಗಿರುವ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.