alex Certify BIG BREAKING: ಕೇಂದ್ರ ಚುನಾವಣಾ ಆಯೋಗದಿಂದ ಇಂದು ಗುಜರಾತ್ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೇಂದ್ರ ಚುನಾವಣಾ ಆಯೋಗದಿಂದ ಇಂದು ಗುಜರಾತ್ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ

ಕೇಂದ್ರ ಚುನಾವಣಾ ಆಯೋಗವು ಇಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದು, ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಿಸಲಿದೆ ಎಂದು ಹೇಳಲಾಗಿದೆ.

ಇತ್ತೀಚೆಗಷ್ಟೇ ಪತ್ರಿಕಾಗೋಷ್ಠಿ ನಡೆಸಿದ್ದ ಕೇಂದ್ರ ಚುನಾವಣಾ ಆಯೋಗ ಹಿಮಾಚಲ ಪ್ರದೇಶದ ಚುನಾವಣೆಗೆ ದಿನಾಂಕ ಘೋಷಿಸಿತ್ತು. ಅಂದೇ ಗುಜರಾತ್ ವಿಧಾನಸಭೆಗೂ ಚುನಾವಣೆ ಘೋಷಣೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು.

ಆದರೆ ಅಂದು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಮಾತ್ರ ದಿನಾಂಕ ಘೋಷಿಸಿದ್ದು, ಹೀಗಾಗಿ ಇಂದು ನಡೆಯಲಿರುವ ಮಹತ್ವದ ಪತ್ರಿಕಾಗೋಷ್ಠಿಯಲ್ಲಿ ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...