alex Certify Big Breaking: ಕೇಂದ್ರ ಚುನಾವಣಾ ಆಯೋಗದಿಂದ ಇಂದು ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big Breaking: ಕೇಂದ್ರ ಚುನಾವಣಾ ಆಯೋಗದಿಂದ ಇಂದು ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಪ್ರಕಟ

ಕೇಂದ್ರ ಚುನಾವಣಾ ಆಯೋಗವು ಇಂದು ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿಪಡಿಸಲಿದೆ.

ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಪೂರ್ಣಗೊಳ್ಳುತ್ತ ಬಂದಿರುವ ಹಿನ್ನೆಲೆಯಲ್ಲಿ ಹೊಸ ರಾಷ್ಟ್ರಪತಿಗಳ ಆಯ್ಕೆಗಾಗಿ ದಿನಾಂಕ ನಿಗದಿಯಾಗಲಿದೆ.

ಇಂದು ಮಧ್ಯಾಹ್ನ 3:00 ಗಂಟೆಗೆ ಕೇಂದ್ರ ಚುನಾವಣಾ ಆಯೋಗದಿಂದ ಕರೆಯಲಾಗಿರುವ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...