alex Certify BIG BREAKING: ಕೊರಿಯರ್ ಗೋಡೌನ್ ನಲ್ಲಿ ಬೆಂಕಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರಿಯರ್ ಗೋಡೌನ್ ನಲ್ಲಿ ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಕೊರಿಯರ್ ಗೋಡೌನ್ ನಲ್ಲಿ ಬೆಂಕಿ ಬಿದ್ದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.

ಮೈಸೂರು ರಸ್ತೆ ಬ್ಯಾಟರಾಯನಪುರ ಬಳಿಯ ಗೋಡೌನ್ ನಲ್ಲಿ ಈ ಅವಘಡ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಗೋಡೌನ್ ನ ಬೀಗ ಮುರಿದು ಒಳ ನುಗ್ಗಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...