alex Certify BIG BREAKING: ಕೊರೊನಾ ಅಟ್ಟಹಾಸ; ಒಂದೇ ದಿನದಲ್ಲಿ 617 ಜನರು ಮಹಾಮಾರಿಗೆ ಬಲಿ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರು ಎಷ್ಟು ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಅಟ್ಟಹಾಸ; ಒಂದೇ ದಿನದಲ್ಲಿ 617 ಜನರು ಮಹಾಮಾರಿಗೆ ಬಲಿ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರು ಎಷ್ಟು ಗೊತ್ತಾ….?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 38,628 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,18,95,385ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 617 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 427371 ಕ್ಕೆ ಏರಿಕೆಯಾಗಿದೆ.

BIG BREAKING: ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ, ಅಗತ್ಯ ವಸ್ತು ಖರೀದಿಗೆ ಸಮಯ ನಿಗದಿ, ಮಾರ್ಗಸೂಚಿ ರಿಲೀಸ್

ಇನ್ನು ದೇಶದಲ್ಲಿ 412153 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 40017 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31055861 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 17,50,081 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 49,55,138 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 50,10,09,609 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...